ನಿಂತಿದ್ದ ಈಚರ್ ಲಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..! ➤ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಜ. 27. ನಿಲ್ಲಿಸಿದ್ದ ಈಚರ್ ವಾಹನವೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.


ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿದ್ದ ಸಂದರ್ಭ ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣವೇ ಚಾಲಕ ವಾಹನದ ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

 

Scroll to Top