ಮುಖ್ಯಮಂತ್ರಿಯಾಗಿ 6 ತಿಂಗಳು ಪೂರ್ಣ ➤ “ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು” ಪುಸ್ತಕ ಬಿಡುಗಡೆ- ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 28. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಇಂದಿಗೆ 6 ತಿಂಗಳು ಪೂರ್ಣಗೊಂಡ ಹಿನ್ನೆಲೆ ವಿಧಾನೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಜನಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಈ ಸಂದರ್ಭದಲ್ಲಿ ಅವರು ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಎಂಬ ಕಿರು ಪುಸ್ತಕವೊಂದನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಸಚಿವರು, ‌ರಾಜ್ಯದ ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

 

 

Also Read  ಅರಂತೋಡು: ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ

 

 

 

error: Content is protected !!
Scroll to Top