(ನ್ಯೂಸ್ ಕಡಬ) newskadaba.com ರಾಮನಗರ, ಜ. 29. ಕೊರೋನಾ ಹೆಚ್ಚಳದ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಫೆಬ್ರವರಿ 20ರ ನಂತರ 2ನೇ ಹಂತದಲ್ಲಿ ಪುನರಾರಂಭಿಸುವುದಾಗಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಫೆಬ್ರವರಿ 20ರ ನಂತರ ಮೇಕೆದಾಟು 2ನೇ ಹಂತದ ಪಾದಯಾತ್ರೆಯನ್ನು ರಾಮನಗರದಿಂದ ಪುನರಾರಂಭಿಸಲಾಗುತ್ತದೆ ಎಂದರು.