ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೆ. 20ರ ಬಳಿಕ 2ನೇ ಹಂತದ ಮೇಕೆದಾಟು ಪಾದಯಾತ್ರೆ ಪ್ರಾರಂಭ ➤ ಡಿ.ಕೆ ಸುರೇಶ್ – News Kadaba

ಫೆ. 20ರ ಬಳಿಕ 2ನೇ ಹಂತದ ಮೇಕೆದಾಟು ಪಾದಯಾತ್ರೆ ಪ್ರಾರಂಭ ➤ ಡಿ.ಕೆ ಸುರೇಶ್

(ನ್ಯೂಸ್ ಕಡಬ) newskadaba.com ರಾಮನಗರ, ಜ. 29. ಕೊರೋನಾ ಹೆಚ್ಚಳದ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಫೆಬ್ರವರಿ 20ರ ನಂತರ 2ನೇ ಹಂತದಲ್ಲಿ ಪುನರಾರಂಭಿಸುವುದಾಗಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಫೆಬ್ರವರಿ 20ರ ನಂತರ ಮೇಕೆದಾಟು 2ನೇ ಹಂತದ ಪಾದಯಾತ್ರೆಯನ್ನು ರಾಮನಗರದಿಂದ ಪುನರಾರಂಭಿಸಲಾಗುತ್ತದೆ ಎಂದರು.

Scroll to Top