ಪುತ್ತೂರು: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29., ರಿಕ್ಷಾ ಹಾಗೂ ರಿಟ್ಝ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.


ದರ್ಬೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ರಿಕ್ಷಾ ನಡುವ ದನ್ವಂತರಿ ಆಸ್ಪತ್ರೆಯ ಮುಂಬಾಗ ಪರಸ್ಪರ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

 

 

 

error: Content is protected !!

Join the Group

Join WhatsApp Group