ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಈ8 ರಾಶಿಯವರಿಗೆ ಕಂಕಣಭಾಗ್ಯ ಧನಪ್ರಾಪ್ತಿ ಯೋಗ ಕಷ್ಟ ಕಾರ್ಯಗಳು ಪರಿಹಾರವಾಗುತ್ತದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಮೇಷ ರಾಶಿ :- ಮುಂದಿನ ವರ್ಷ ಈ ರಾಶಿಯವರಿಗೆ ವಿಶೇಷವಾದ ಸ್ಥಾನ ಮಾನ ಗೌರವ ಸಿಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇವರು ಕೈಗೊಳ್ಳುವ ವ್ಯವಹಾರದಲ್ಲಿ ಲಾಭ, ಕೀರ್ತಿ, ಜಯ ಲಭಿಸುತ್ತದೆ. ಮುಂದಿನ ವರ್ಷ ಆಸ್ತಿ ಖರೀದಿಸುವ ಯೋಗ, ವಾಹನ ಖರೀದಿ,ವಿದೇಶ ಪ್ರಯಾಣದ ಯೋಗವಿದೆ. ಮದುವೆ ಯೋಗ, ಸo-ತಾನ ಯೋಗ ಪ್ರಾಪ್ತಿಯಗಲಿದೆ.

ವೃಷಭ ರಾಶಿ: ಮನೆಯಲ್ಲಿ ಶುಭ ಕಾರ್ಯಕ್ರಮಗಳು ನಡೆಯಲಿದೆ. ತಂದೆ ತಾಯಿ ಮತ್ತು ಕುಟುಂಬದ ಎಲ್ಲರೂ ಸುಖ ಶಾಂತಿ ಆರೋಗ್ಯದಿಂದಿರುತ್ತಾರೆ. ಉದ್ಯೋಗದಲ್ಲಿ ಯಶಸ್ಸು ಪಡೆಯುತ್ತಾರೆ. ಆರ್ಥಿಕವಾಗಿ ಎಷ್ಟೇ ತೊಂದರೆಗಳು ನಿವಾರಣೆಯಾಗುತ್ತದೆ. ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣವಾಗುತ್ತದೆ. ದಾo-ಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಮಿಥುನ ರಾಶಿ:ವಿದ್ಯಾರ್ಥಿಗಳಿಗೆ ಏಳಿಗೆ ಅಗಲಿದೆ. ಎಲ್ಲಾ ಪರಿಶ್ರಮಕ್ಕೂ ಮುಂದಿನ ವರ್ಷ ಪ್ರತಿಫಲ ಸಿಗಲಿದೆ. ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯ ಸಿಗುತ್ತದೆ. ಯಾವುದಾದರೂ ಕೆಲಸವನ್ನು ಹೊಸದಾಗಿ ಆರಂಭಿಸುವ ಯೋಜನೆ ಇದ್ದರೆ ಅದರಲ್ಲಿ ಯಶಸ್ಸು ಅಧಿಕ ಲಾಭ ಬರಲಿದೆ.

Also Read  ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

ಕರ್ಕಾಟಕ ರಾಶಿ :- ಈ ರಾಶಿಯವರಿಗೆ ಮುಂದಿನ ವರ್ಷ ಆರ್ಥಿಕವಾಗಿ ಲಾಭದಾಯಕವಾಗಿರಲಿದೆ. ಇವರಿಗೆ ಆರೋಗ್ಯ ಭಾಗ್ಯದ ಜೊತೆ ದಾoಪತ್ಯ ಜೀವನ ಸುಖವಾಗಿರಲಿದೆ. ಪಾ-ರ್ಟ್ನರ್ ಶಿ-ಪ್ ನಲ್ಲಿ ಕೆಲಸ ಮಾಡುತ್ತಿರುವವರಿಗೆ ಒಳ್ಳೆಯ ಲಾಭ, ಉದ್ಯೋಗದಲ್ಲಿ ಯಶಸ್ಸು, ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯ ಸಿಗಲಿದೆ. ಸರ್ಕಾರಿ ಹುದ್ದೆಯವರಿಗೆ ಪ್ರೊಮೋಷನ್ ಸಿಗುವ ಸಂಭವವಿದೆ.

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಸಿಂಹ ರಾಶಿ:ಮನೆ ಅಥವಾ ಜಮೀನು ಖರೀದಿಗೆ ಇದು ಸೂಕ್ತವಾದ ಸಮಯವಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿವೃದ್ಧಿ ಪಡೆಯಲಿದ್ದಾರೆ. ಹೊಸ ಕೆಲಸ ಆರಂಭ ಮಾಡುವವರು ಯಾವುದೇ ಕ್ಷೇತ್ರಕ್ಕೆ ಕಾಲಿಟ್ಟರು ಅಲ್ಲಿ ಯಶಸ್ಸು, ಸ್ಥಾನ ಮಾನ ಗೌರವ ಲಾಭ ಪಡೆಯುತ್ತಾರೆ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಯಶಸ್ಸು ಜನಮನ್ನಣೆ ಅಂತಹ ಶುಭಫಲ ದೊರೆಯುತ್ತದೆ.

ಕನ್ಯಾ ರಾಶಿ :- ಕನ್ಯಾ ರಾಶಿಯವರಿಗೆ ಮುಂದಿನ ವರ್ಷ ವಿಶೇಷವಾದ ಚೈತನ್ಯ ಬರಲಿದೆ. ಆರೋಗ್ಯದಲ್ಲಿ ಅಭಿವೃದ್ಧಿ, ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ. ಮ-ಕ್ಕಳಿಲ್ಲ ದವರಿಗೆ ಸo-ತಾನ ಪ್ರಾಪ್ತಿಯಗಲಿದೆ. ಮದುವೆ ಯೋಗ. ಮನೆಗೆ ಉಪಯೋಗವಾಗುವಂತಹ ವಸ್ತುಗಳನ್ನು ಕೊಂಡುಕೊಳ್ಳಲು ಇದು ಸರಿಯಾದ ಸಮಯ. ಆಸ್ತಿ ಖರೀದಿ ಮಾಡಲು, ಕೃಷಿ ಭೂಮಿ ಖರೀದಿ ಮಾಡಬಹುದು.

Also Read  ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

ಮೀನ ರಾಶಿ :- ಈ ರಾಶಿಯವರಿಗೆ ಮುಂದಿನ ವರ್ಷ ಯಾವುದೇ ಸಮಸ್ಯೆ ಇದ್ದರು ಪರಿಹಾರವಾಗಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದೆ. ಬಂಧು ಮಿತ್ರರೊಡನೆ ಒಳ್ಳೆಯ ಬಾಂಧವ್ಯ ಬೆಳಯಲಿದೆ. ವ್ಯವಹಾರಗಳಲ್ಲಿ ಯಶಸ್ಸು, ಹೊಸ ಕೆಲಸ ಶುರು ಮಾಡುವವರಿಗೆ ಲಾಭ, ಹಿಂದಿನಿಂದ ಮಾಡುತ್ತಾ ಬಂದಿರುವ ಕೆಲಸಕ್ಕೆ ಯಶಸ್ಸು ಕೀರ್ತಿ ಸಿಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.
ಯಾರಿಗಾದರೂ ಸಾಲ ಕೊಟ್ಟಿದ್ದರೆ ಅವರು ಹಿಂದಿರುಗಿ ನೀಡುತ್ತಾರೆ. ಒಡವೆ ವಸ್ತು ವಾಹನ ಆಸ್ತಿ ಪಾಸ್ತಿ ಖರೀದಿಸಲು ಶುಭ ಸಮಯ. ಸರ್ಕಾರಿ ಕೆಲಸಗಾರರಿಗೆ ಪ್ರೊಮೋಷನ್, ವಿದೇಶ ಪ್ರಯಾಣ ಮಾಡಲು ಯೋಜನೆ ಹಾಕಿಕೊಂಡಿರುವ ಎಲ್ಲರಿಗೂ ಶುಭಫಲ ಸಿಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಏಳಿಗೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಶಾಂತಿ ಇರಲಿದೆ.

ಕುಂಭ ರಾಶಿ :- ಈ ರಾಶಿಯವರಿಗೆ ಮುಂದಿನ ವರ್ಷ ಕೈಗೊಳ್ಳುವ ಎಲ್ಲಾ ಕೆಲಸಗಳಲ್ಲೂ ಲಾಭ ಸಿಗಲಿದೆ. ಎಲ್ಲಾ ಸಮಸ್ಯೆ ಪರಿಹಾರವಾಗುತ್ತದೆ. ಎಲ್ಲೆಡೆ ಮನ್ನಣೆ ಸಿಗುತ್ತದೆ. ಪಿತ್ರಾರ್ಜಿತ ಆಸ್ತಿ ಸಿಗುವ ಸಂಭವಾಯಿದೆ. ಮನೆ ಕಟ್ಟುವ ಯೋಗ, ಸೈಟ್ ತೆಗೆದುಕೊಳ್ಳುವ ಯೋಗ, ವಾಹನ ಉಪಕರಣಗಳನ್ನು ಕೊಂಡುಕೊಳ್ಳುವ ಯೋಗವಿದೆ.

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top