ನೇಲ್ಯಡ್ಕ ಸರಕಾರಿ ಶಾಲೆಗೆ ಬಿಜೆಪಿ ಮುಖಂಡ ಅನಿಲ್‌ ಈಶೋರಿಂದ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜ‌.31. ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಡಾ| ಅನಿಲ್ ಕೆ.ಈಶೋ ಇವರು ಐತ್ತೂರು ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಐತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋಹಿತ್, ಪ್ರಮುಖರಾದ ನಾರಾಯಣ ರೈ ಹತ್ಯಡ್ಕ, ಸಿ.ಪಿ.ಜಾನ್, ಸಮಾಜ ಸೇವಕರಾದ ಎಂ.ಟಿ.ಜಾನ್, ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Also Read  ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top