ಯುವಕಾಂಗ್ರೆಸ್ ಅಧ್ಯಕ್ಷರಾಗಿ ಮುಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 31. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಫೆ. 10ರಂದು ಅಧಿಕಾರ ಸ್ವೀಕರಿಸಲಿದ್ದಾರೆ.


ನಲಪಾಡ್ ಅವರು ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದರೂ ಅವರ ಅಪರಾಧ ಹಿನ್ನೆಲೆ ಅಧ್ಯಕ್ಷ ಸ್ಥಾನವನ್ನು ನೀಡದೇ ಇದ್ದು, ಇದು ಯುವ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು.

Scroll to Top