ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 02. ಬೆಳ್ಳಾರೆ ಪೊಲೀಸ್ ಠಾಣೆಗೆ ನೂತನ ಕಟ್ಟಡ ಮಂಜೂರಾಗಿದ್ದು, ಇದರ ಶಿಲಾನ್ಯಾಸ ಕಾರ್ಯಕ್ರಮವು ಇಂದು(ಫೆ. 02) ಭೂಮಿ ಪೂಜೆ ಹಾಗು ವೈದಿಕ ವಿಧಿ ವಿಧಾನಗಳ ಬಳಿಕ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಅವರು ನೆರವೇರಿಸಿದರು.

 

ಈ ಸಂದರ್ಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಆಂಜನೇಯ ರೆಡ್ಡಿ, ಎಎಸ್ಐ ಸುಧಾಕರ, ಚಂದ್ರಶೇಖರ್, ಬಾಲಕೃಷ್ಣ, ದೇವರಾಜ್ ಕೋಲ್ಚಾರ್, ಪೊಲೀಸ್ ಗೃಹ ನಿರ್ಮಾಣ ಮಂಡಳಿಯ ಕಾಳಿದಾಸ್ ಮೊದಲಾದವರು ಉಪಸ್ಥಿತರಿದ್ದರು.

Also Read  FIR ರದ್ದುಪಡಿಸಲು ಹೈಕೋರ್ಟ್ ಮೆಟ್ಟಿಲೇರಿದ ಅಶ್ವತ್ಥ ನಾರಾಯಣ

 

error: Content is protected !!
Scroll to Top