ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 03. 2022-22ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು‌ ಬಿಡುಗಡೆಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಸೂಚಿಸಿದ್ದಾರೆ‌. ದ್ವಿತೀಯ ಪಿಯುಸಿ ಪರೀಕ್ಷೆಯು ಏ. 16ರಿಂದ ಮೇ. 04ರ ವರೆಗೆ ನಡೆಯಲಿದ್ದು, ಇದರ ಮಾದರಿ ಪ್ರಶ್ನೆ ಪತ್ರಿಕೆಯು http://pue.kar.nic.in/ ವೆಬ್‌ಸೈಟ್ ನಲ್ಲಿ ಲಭ್ಯವಿದ್ದು, ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Also Read  ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ

error: Content is protected !!
Scroll to Top