ಸುಬ್ಯಹ್ಮಣ್ಯ: 13ರ ಬಾಲಕಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 03. ಹದಿಮೂರು ವರ್ಷದ ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13) ಎಂದು ಗುರುತಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!

Join the Group

Join WhatsApp Group