ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ 1 ಹುದ್ದೆ ಹಾಗೂ 04 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಫೆ.28ರ ಸಂಜೆ 5.30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ವೆಬ್‍ಸೈಟ್ www.anganwadirecruit.kar.nic.in ಅಥವಾ ದೂರವಾಣಿ: 08256-232134 ಅನ್ನು ಸಂರ್ಪಕಿಸಬಹುದು ಎಂದು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಚಲಿಸುತ್ತಿದ್ದ ಶಾಲಾ ಬಸ್ ಗೆ ತಗುಲಿದ ಬೆಂಕಿ

tit

error: Content is protected !!
Scroll to Top