ಕಡಬ: ಬೈಕ್ ಗಳ ನಡುವೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 07. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಕಳಾರದಲ್ಲಿ ನಡೆದಿದೆ.

ಗಾಯಾಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ಓರ್ವ ಗಾಯಾಳುವನ್ನು ಪುತ್ತೂರು ಹಾಗೂ ಮತ್ತೋರ್ವನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top