ಪುತ್ತೂರು: ನೂತನ ಎ.ಸಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರBy News Kadaba Desk / February 7, 2022 (ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ನೂತನ ಸಹಾಯಕ ಆಯುಕ್ತರಾಗಿ ನೇಮಕಗೊಂಡ ಗಿರೀಶ್ ನಂದನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಎಸಿ ಡಾ.ಯತೀಶ್ ಉಳ್ಳಾಲ್ ಅವರು ಅಧಿಕಾರ ಹಸ್ತಾಂತರಿಸಿದರು. Share this:FacebookXRelated Posts:'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿ'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್ಐಆರ್ ದಾಖಲುಇಂದಿನ ಚಿನ್ನದ ದರಪ್ರಧಾನಿ ನರೇಂದ್ರ ಮೋದಿಗೆ ಕುವೈತ್ನ ಅತ್ಯುನ್ನತ ಗೌರವ ಪ್ರದಾನಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ - ಉಗ್ರ ಹೋರಾಟದ ಎಚ್ಚರಿಕೆ87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ'ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ'- ಬೊಮ್ಮಾಯಿಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ