(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ನೂತನ ಸಹಾಯಕ ಆಯುಕ್ತರಾಗಿ ನೇಮಕಗೊಂಡ ಗಿರೀಶ್ ನಂದನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಎಸಿ ಡಾ.ಯತೀಶ್ ಉಳ್ಳಾಲ್ ಅವರು ಅಧಿಕಾರ ಹಸ್ತಾಂತರಿಸಿದರು.