ಕಡಬ: ಯುವತಿಯ ಮಾನಭಂಗಕ್ಕೆ ಯತ್ನ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ. 08. ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿಯು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಯುವತಿಯ ದೂರಿನ ಆಧಾರದಲ್ಲಿ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top