(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 08. ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಇದರ ಪ್ರಕಾರ ಎಪ್ರಿಲ್ 16 ರಿಂದ ಮೇ 06 ರ ವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ
