ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಮೇಷ ರಾಶಿ:- ಸಣ್ಣಪುಟ್ಟ ಕೆಲಸಗಳನ್ನು ಬಹಳ ನಿಗಾ ವಹಿಸಿ ಮಾಡಬೇಕಾಗಿದೆ. ವ್ಯಾಪಾರಸ್ಥರು ಕಠಿಣ ಪರಿಶ್ರಮದ ನಂತರ ಪ್ರತಿಫಲವನ್ನು ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ಇರುತ್ತದೆ. ಸಂಗಾತಿಯೊಂದಿಗೆ ಒಳ್ಳೆಯ ಸಮಯವನ್ನು ಕಳೆಯುತ್ತೀರಿ. ಹಾಗೂ ಹಣ ತೃಪ್ತಿಕರ ವಾಗಿರುತ್ತದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಷಭ ರಾಶಿ:- ಉದ್ಯಮಿಗಳು ಇಂದೂ ಒಳ್ಳೆಯ ಲಾಭವನ್ನು ಪಡೆಯಬಹುದು. ಮಾಧ್ಯಮ ಮತ್ತು ರಾಜಕೀಯದಲ್ಲಿ ತೊಡಗಿಸಿಕೊಂಡವರಿಗೆ ಇಂದು ಬಹಳ ಮಹತ್ವದ ದಿನವಾಗಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಅನಗತ್ಯ ಖರ್ಚುಗಳ ಬಗ್ಗೆ ನಿಗಾವಹಿಸಬೇಕು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಮಿಥುನ ರಾಶಿ:- ಅನಗತ್ಯ ವಿಷಯಗಳನ್ನು ಹೊರತುಪಡಿಸಿ ನಿಮ್ಮ ಕೆಲಸದ ಬಗ್ಗೆ ನೀವು ಗಮನ ಇಡುವುದು ಒಳ್ಳೆಯದು. ಇತರರ ವ್ಯವಹಾರದಲ್ಲಿ ಮೂಗುತೂರಿಸುವುದನ್ನು ತಪ್ಪಿಸಬೇಕು ಮತ್ತು ನಿಮ್ಮ ಸ್ವಂತ ವ್ಯವಹಾರವನ್ನು ನೋಡಿಕೊಳ್ಳಿ. ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಕರ್ಕಾಟಕ ರಾಶಿ:-ವಿದ್ಯಾರ್ಥಿಗಳಿಗೆ ಇಂದು ಬಹಳ ಶುಭದಾಯಕವಾಗಿದೆ. ನಿಮ್ಮ ಎಲ್ಲಾ ಕೆಲಸಗಳು ಸರಾಗವಾಗಿ ನಡೆಯುತ್ತದೆ. ಕುಟುಂಬದೊಂದಿಗೆ ಬಹಳ ಸಂತೋಷದಿಂದ ಇರುವಿರಿ ಪೋಷಕರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ವ್ಯಾಪಾರದಲ್ಲಿ ಕಾಣುವ ಸಾಧ್ಯತೆ ಅಂದುಕೊಂಡ ಕೆಲಸವನ್ನು ಪೂರ್ತಿ ಮಾಡುವ ಸಾಧ್ಯತೆಯಿದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

ಸಿಂಹ ರಾಶಿ:- ಯಾವುದಾದರೂ ಕಾರ್ಯವನ್ನು ಸಾಧಿಸಲು ಹೊರಟಿದ್ದಾರೆ ಹಾಗೂ ಅದರಲ್ಲಿ ಯಾವುದಾದರೂ ಅಡಚಣೆ ಇದ್ದರೆ ಇಂದು ನೀವು ಅದನ್ನು ಸಾಧಿಸಬಹುದು. ಉದ್ಯೋಗವಕಾಶಗಳು ನಿಮ್ಮ ಒಂದು ಕಠಿಣ ಪರಿಶ್ರಮದ ಸರಿಯಾದ ಪ್ರತಿಫಲವನ್ನು ಪಡೆಯುತ್ತೀರಿ. ನೀವು ನಿಮ್ಮ ಸಂಗಾತಿಯ ಜೊತೆ ಯಾವುದೇ ಒತ್ತಡವಿಲ್ಲದೆ ಅವರ ಜೊತೆ ಜಗಳ ಮಾಡಬಹುದು.

ಕನ್ಯಾ ರಾಶಿ:- ಇಂದು ನಿಮ್ಮ ಮಾತಿನ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸಬೇಕು ನಿಮ್ಮ ಮಾತಿನಿಂದ ನಿಮಗೆ ಸಮಸ್ಯೆಯಾಗಬಹುದು. ಮನೆಯಲ್ಲಿ ಸಂತೋಷ ಮತ್ತು ಸಂಭ್ರಮದಿಂದ ಇರುವಿರಿ. ಹಾಗೂ ಉಳಿತಾಯದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಬೇಕು. ಆರೋಗ್ಯವು ಉತ್ತಮವಾಗಿರುತ್ತದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ತುಲಾ ರಾಶಿ:- ನಿಮ್ಮ ಒಂದು ನಡವಳಿಕೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳಿ ನೀವು ಕೋಪಗೊಂಡು ಕಾರ್ಯ ಮಾಡಿದರೆ ಭವಿಷ್ಯದಲ್ಲಿ ವಿಶಾಧಿಸಬೇಕಾದ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯಲ್ಲಿ ಬದಲಾವಣೆ ಪಡೆಯುತ್ತೀರಿ. ನಿಮ್ಮ ಪ್ರತಿಭೆಗೆ ತಕ್ಕ ಪ್ರತಿಫಲ ಸಿಗುತ್ತದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಶ್ಚಿಕ ರಾಶಿ:- ಮನೆಯ ವಾತಾವರಣ ಇಂದು ಉತ್ತಮ ಆಗಿರುವುದಿಲ್ಲ ಸಣ್ಣ ವಿಷಯಗಳು ಕೂಡ ದೊಡ್ಡದಾಗಿ ಕಂಡುಬರುತ್ತದೆ ಆದ್ದರಿಂದ ನೀವು ತಾಳ್ಮೆಯಿಂದ ಯಾವುದೇ ವಿಷಯವನ್ನು ಕೇಳಿಸಿಕೊಳ್ಳಬೇಕು. ಸಾಮಾಜಿಕ ರಂಗದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುವ ಸಾಧ್ಯತೆ ಇದೆ. ಆರ್ಥಿಕತೆಯಲ್ಲಿ ಉತ್ತಮ ಲಾಭ ಪಡೆಯುವಿರಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ...!

ಧನು ರಾಶಿ:- ಉದ್ಯೋಗದ ಬಗ್ಗೆ ನಿಮ್ಮ ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ಗಮನ ವಹಿಸುವುದು ಒಳ್ಳೆಯದು. ಮೇಲಧಿಕಾರಿಗಳ ಸಲಹೆಯನ್ನು ಪಡೆಯುವುದು ಒಳ್ಳೆಯದು. ಸಹೋದರ ಮತ್ತು ಸಹೋದರಿಗೆ ಸಂಬಂಧಿಸಿದ ಆತಂಕವನ್ನು ನೀವು ದೂರ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಕೆಲಸ ಸಿಗುವ ಸಾಧ್ಯತೆಯಿದೆ.

ಮಕರ ರಾಶಿ:- ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ವ್ಯಾಪಾರಸ್ಥರು ಉತ್ತಮ ಲಾಭವನ್ನು ಗಳಿಸಬಹುದು. ನಿಮ್ಮ ಒಂದು ಅತಿಯಾದ ನಿರೀಕ್ಷೆಯು ನಿರಾಸೆಗೆ ಕಾರಣವಾಗಬಹುದು. ಸಂಗಾತಿ ಸಲಹೆಯನ್ನು ಪಡೆದು ಕೊಳ್ಳುವುದು ಒಳ್ಳೆಯದು. ಆರೋಗ್ಯದ ಕಡೆ ಗಮನ ವಹಿಸಬೇಕು ಹಾಗೂ ಯಾವ ಕಾರಣಕ್ಕೂ ಸಾಲವನ್ನು ಮಾಡಬಾರದು. ಸಂಗಾತಿ ಜೊತೆ ಜಗಳವಾಡುವ ಸಾಧ್ಯತೆ ಇರುತ್ತದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಕುಂಭ ರಾಶಿ:- ನೀವು ಉದ್ಯೋಗವನ್ನು ಮಾಡುತ್ತಿದ್ದರೆ ಸಮಯದ ಬಗ್ಗೆ ಕಾಳಜಿ ವಹಿಸುವುದು ಒಳ್ಳೆಯದು. ಹಾಗೂ ವ್ಯಾಪಾರಸ್ಥರು ಸಹ ಲಾಭವನ್ನು ಪಡೆಯಬಹುದು. ನಂತರ ಸಂಗಾತಿಯೊಡನೆ ಮನಸ್ತಾಪಗಳು ನೋಡಬಹುದು ಹಾಗೂ ಮಾತಿನಲ್ಲಿ ಹಿಡಿತವಿರಬೇಕು. ವಿದ್ಯಾರ್ಥಿಗಳಿಗೆ ಒಂದು ಒಳ್ಳೆಯ ಅವಕಾಶವಿದೆ .ಆರೋಗ್ಯದ ಬಗ್ಗೆ ಗಮನವಹಿಸಬೇಕು ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಮೀನ ರಾಶಿ:- ಸಾಕಷ್ಟು ಪ್ರಯತ್ನಗಳ ನಂತರ ನೀವು ಯಶಸ್ಸನ್ನು ಪಡೆಯಲು ಸಾಧ್ಯವಾಗದಿದ್ದರೆ ತಾಳ್ಮೆಯಿಂದ ಕೆಲಸ ಮಾಡಿ ಶೀಘ್ರದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಇಂದು ದೊಡ್ಡ ಹೂಡಿಕೆ ಮಾಡಲು ಅವಕಾಶವನ್ನು ಪಡೆಯಬಹುದು.ಮನೆಯವರ ಜೊತೆ ಉತ್ತಮವಾದ ಸಂಬಂಧ ಹಾಗೂ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top