(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೂರ್ಣ ಪೀಠವು ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಹಿಜಾಬ್ ವಿವಾದ- ಮತ್ತೆ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್…!
