ಮನೆಯಲ್ಲಿ ನೆಮ್ಮದಿಯೇ ಇಲ್ಲ ಅನ್ನೋರು ಅಗ್ನೇಯ ದಿಕ್ಕಿನಲ್ಲಿ ಇದೊಂದು ಕೆಲಸ ಮಾಡಿ! ಕಷ್ಟಗಳು ಪರಿಹಾರ ಆಗುತ್ತದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಕೆಲವೊಮ್ಮೆ ಮನೆಯಲ್ಲಿ ಯಾವುದಕ್ಕೂ ಕೊರತೆ ಇರುವುದಿಲ್ಲ ಆದರೆ ವಿರಸ ಇರುತ್ತದೆ. ಪರಸ್ಪರ ಪ್ರೀತಿ ಉಳಿದಿರುವುದಿಲ್ಲ.ಕೆಲವೊಮ್ಮೆ ಅಭಿವೃದ್ಧಿ ನಿಂತುಹೋಗುತ್ತದೆ ಹಾಗೂ ಕೆಲವೊಮ್ಮೆ ಹಣ ಬರುತ್ತದೆ ಆದರೆ ಬದುಕಲು ಸಾಧ್ಯವೇ ಇರದಂತಹ ಸ್ಥಿತಿ ರೋಗಗಳು ಮತ್ತು ದುಃಖ ಇತ್ಯಾದಿ ಸಮಸ್ಯೆಗಳ ಸರಮಾಲೆ ಹೆಚ್ಚಾಗುತ್ತದೆ. ಇದಕ್ಕೆ ಮನೆಯ ವಾಸ್ತು ಸರಿಯಾಗಿ ಇರದೇ ಇರುವುದು ಕಾರಣ ಇರಬಹುದು.ಮನೆಯ ಹಲವು ಸಮಸ್ಯೆಗಳಿಗೆ ವಾಸ್ತು ದೋಷ ಕಾರಣವಾಗುತ್ತದೆ. ಅದಕ್ಕಾಗಿ ವಾಸ್ತುವಿಗೆ ಸಂಬಂಧಿಸಿದ ಪ್ರಮುಖ ನಿಯಮಗಳ ಬಗ್ಗೆ ಮಾಹಿತಿಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಿ.
1, ಮನೆಯ ಮುಖ್ಯ ಬಾಗಿಲನ್ನು ಯಾವಾಗಲೂ ಸ್ವಚ್ಛವಾಗಿ ಇಡಿ.ಮನೆಯಲ್ಲಿ ಸಾಕಷ್ಟು ಬೆಳಕಿನ ವ್ಯವಸ್ಥೆ ಇರಬೇಕು.ದೂಪಾ ದೀಪಗಳ ಮೂಲಕ ಪಾಸಿಟಿವ್ ಎನರ್ಜಿ ಹೆಚ್ಚಿಸಿಕೊಳ್ಳಿ.
2, ಅಡುಗೆ ಮನೆಯನ್ನು ಆದಷ್ಟು ಸ್ವಚ್ಛವಾಗಿ ಇಟ್ಟುಕೊಳ್ಳಿ.
3, ಯಾವಾಗಲೂ ಗೋಮಾತೆಗೆ ಮೊದಲು ರೊಟ್ಟಿಯನ್ನು ತಿನ್ನಿಸಿ. ವಾರಕೊಮ್ಮೆ ಮನೆಯನ್ನು ಪೂರ್ತಿಯಾಗಿ ದೂಪವನ್ನು ಹಾಕಿ ಇದರಿಂದ ನೆಗೆಟಿವ್ ಎನರ್ಜಿ ದೂರ ಆಗುತ್ತದೆ.

Also Read  ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

4, ಅಲಂಕಾರಕ್ಕೆ ಇಟ್ಟ ಹೂವು ಯಾವಾಗಲು ಫ್ರೆಶ್ ಆಗಿ ಇರಬೇಕು.ಒಣಗಿದ ಹೂವುಗಳನ್ನು ಮನೆಯಲ್ಲಿ ಇಡಬಾರದು.
5, ಒಂದೇ ಸಾಲಿಗೆ ಮೂರು ಬಾಗಿಲು ಮನೆಯಲ್ಲಿ ಇರಬಾರದು. ಇದರಿಂದ ಮನೆಯಲ್ಲಿ ಸಮಸ್ಸೆಯು ಉಂಟಾಗುತ್ತದೆ.
6, ಮನೆಯ ಆಗ್ನೇಯ ದಿಕ್ಕಿನಲ್ಲಿ ಹಸಿರು ತುಂಬಿದ ಚಿತ್ರವನ್ನು ಹಾಕಬೇಕು. ಪ್ರಕೃತಿ ಜಲಪಾತ ಯಾವುದೇ ಚಿತ್ರವನ್ನು ಹಾಕಬಹುದು.
7, ಮುರಿದ ವಸ್ತುಗಳು ಬೇಡವಾದ ವಸ್ತುಗಳನ್ನು ಮನೆಯಲ್ಲಿ ಇಡಬಾರದು.ಇದರಿಂದ ಮನೆಯಲ್ಲಿ ನೆಗೆಟಿವ್ ಎನರ್ಜಿ ಹೆಚ್ಚುತ್ತದೆ.
8, ಮನೆಯಲ್ಲಿ ನೆಲ್ಲಿಯಲ್ಲಿ ನೀರಿನ ಹನಿ ಯಾವಾಗಲು ಬೀಳುತ್ತೀರಬಾರದು.
9,ತುಳಸಿ ಗಿಡವು ಪೂರ್ವ ದಿಕ್ಕಿನಲ್ಲಿ ಅಥವಾ ಪೂಜಾ ಸ್ಥಳದ ಸಮೀಪದಲ್ಲಿ ಇರಬೇಕು.
10, ಮನೆಯಲ್ಲಿ ಯಾವತ್ತು ಕಪ್ಪು ನೇಮ್ ಪ್ಲೇಟ್ಗಳನ್ನು ಸ್ಥಾಪಿಸಬಾರದು.
11, ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೀರಿನಲ್ಲಿ ಒಳ ಚರಂಡಿ ಆರ್ಥಿಕವಾಗಿ ಶುಭಕರವಾಗಿದೆ

Also Read  ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ

12, ಯಾವಾಗಲು ಬಾತ್ ರೂಮ್ ಅನ್ನು ಸ್ವಚ್ಛವಾಗಿ ಇಡಿ. ನೀರನ್ನು ವ್ಯರ್ಥ ಮಾಡಬೇಡಿ. ಈ ಎಲ್ಲಾ ನಿಯಮಗಳನ್ನು ತಪ್ಪದೇ ಪಾಲಿಸಿ.

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top