ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 02. ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಬರೆಗಟ್ಟು ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದು, ವರದಕ್ಷಿಣೆಗಾಗಿ ಪತ್ನಿಯನ್ನು ಥಳಿಸಿ, ಸಿಗರೇಟ್ ನಿಂದ ಸುಟ್ಟು ಕಿರುಕುಳ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪತ್ನಿ ನೀಡಿದ ದೂರಿನಂತೆ ಆರೋಪಿ ಪತಿ ಪ್ರದೀಪ್ ನನ್ನು ಬಂಧಿಸಲಾಗಿದೆ.

Also Read  ಅಪರಿಚಿತ ಮೃತದೇಹಗಳ ವಿಲೇವಾರಿ

error: Content is protected !!
Scroll to Top