ಯುದ್ದಪೀಡಿತ ಉಕ್ರೇನ್ ನಿಂದ ಭಾರತಕ್ಕೆ ವಾಪಾಸಾದ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಬುಲೆಟ್ ಪತ್ತೆ….!

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ಓರ್ವ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಬುಲೆಟ್‌ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಯುದ್ದಗ್ರಸ್ಥ ಉಕ್ರೇನ್ ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆಯೇ ಸಿಐಎಸ್‌ಎಫ್ ನ ಸಿಬಂದಿಯೋರ್ವರು ವಿದ್ಯಾರ್ಥಿಯ ಬ್ಯಾಗ್‌ ತಪಾಸಣೆ ನಡೆಸಿದ ವೇಳೆ ಗುಂಡು ಪತ್ತೆಯಾಗಿದೆ. ಕೂಡಲೇ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.

error: Content is protected !!

Join the Group

Join WhatsApp Group