ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ…!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

 

Also Read  ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

error: Content is protected !!
Scroll to Top