ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ…!! – News Kadaba

ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ…!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

 

Scroll to Top