ಹಿಜಾಬ್ ಗೆ ಅವಕಾಶ ಕೊಡುವುದು, ಬಿಡುವುದು ಆಯಾ ಶಿಕ್ಷಣ ಸಂಸ್ಥೆಗಳಿಗೆ ಬಿಟ್ಟದ್ದು ➤ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಹಿಜಾಬ್ ಗೆ ಅವಕಾಶ ಕೊಡುವುದು, ಬಿಡುವುದು ಆಯಾ ಶಿಕ್ಷಣ ಸಂಸ್ಥೆಗಳಿಗೆ ಸೇರಿದ್ದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ಹೊರಹಾಕಿದೆ.

ಹಿಜಾಬ್ ಇಸ್ಲಾಮಿನ ಮೂಲಭೂತ ಭಾಗವಲ್ಲ ಎಂದು ತ್ರಿಸದಸ್ಯ ಪೀಠ ಹೇಳಿದೆ. ಆದರೆ ಸಮವಸ್ತ್ರ ಜಾರಿಯಲ್ಲಿರುವ ಕಾಲೇಜುಗಳಿಗೆ ಮಾತ್ರ ಇದು ಅನ್ವಯವಾಗಲಿದೆ.

Scroll to Top