ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ: ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣಾ ಎಆರ್.ಎಸ್.ಐ ಗೆ ಸ್ಕೂಟರ್ ಢಿಕ್ಕಿ..!! ➤ ಇಬ್ಬರಿಗೆ ಗಾಯ – News Kadaba

ಉಪ್ಪಿನಂಗಡಿ: ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣಾ ಎಆರ್.ಎಸ್.ಐ ಗೆ ಸ್ಕೂಟರ್ ಢಿಕ್ಕಿ..!! ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 15. ಕರ್ತವ್ಯನಿರತ ಸಂಚಾರ ಪೊಲೀಸ್ ಠಾಣೆಯ ಎ ಆರ್ ಎಸ್ ಐ ಓರ್ವರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ.


ಗಾಯಗೊಂಡವರನ್ನು ಎ ಆರ್ ಎಸ್ ಐ ಬಿ.ನಾರಾಯಣ ಗೌಡ ಹಾಗೂ ಸ್ಕೂಟರ್ ಸವಾರ ಬೆಳ್ಳಿಪ್ಪಾಡಿಯ ದೇವಿಪ್ರಸಾದ್ ಎಂದು ಗುರುತಿಸಲಾಗಿದೆ. ನಾರಾಯಣ ಗೌಡ ಅವರು ಸೇಡಿಯಾಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top