ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರು ದುರ್ಮರಣ – News Kadaba

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 18. ಆಕ್ಟಿವಾ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸಹೋದರರಿಬ್ಬರು ಮೃತಪಟ್ಟ ದರುಣ ಘಟನೆ ಗುರುವಾಯನಕೆರೆ- ಮೂಡಬಿದಿರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ.


ಮೃತಪಟ್ಟವರನ್ನು ಉಪ್ಪಿನಂಗಡಿಯ ಹೀರೆಬಂಡಾಡಿ ನಿವಾಸಿ ರಝಾಕ್ ಮಾಸ್ಟರ್ ಎಂಬವರ ಮಕ್ಕಳಾದ ಸಾದಿಕ್(35) ಹಾಗೂ ಸಿರಾಜುದ್ದೀನ್(30) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆ ಬರುತ್ತಿದ್ದ ಅಕ್ಟೀವಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಪಘಾತಕ್ಕೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top