ಕಡಬದಲ್ಲಿ ಎಸ್ಐ ಆಗಿ ಸಾರ್ವಜನಿಕರ ಪ್ರೀತಿ ಗಳಿಸಿದ್ದ ಇಂಟೆಲಿಜೆನ್ಸ್‌ ಇನ್ಸ್‌ಪೆಕ್ಟರ್ ➤ ನಂದಕುಮಾರ್ ಗೆ ಮುಖ್ಯಮಂತ್ರಿ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಕಡಬ ಠಾಣಾ ಎಸ್ಐ ಆಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಪ್ರಾಮಾಣಿಕ ಹಾಗೂ ಜನಪರ ಸೇವೆ ಸಲ್ಲಿಸಿ ಪ್ರಸ್ತುತ ಸರಕಾರದ ಗುಪ್ತಚರ ಇಲಾಖೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಂದಕುಮಾರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಕಡಬದಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಇವರು ಬಳಿಕ ಪದೋನ್ನತಿ ಪಡೆದು ಪ್ರಸ್ತುತ ಇಂಟಲಿಜೆನ್ಸ್ ಇನ್ಸ್‌ಪೆಕ್ಟರ್ ಆಗಿ ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ದಕ್ಷ ಸೇವೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.

Also Read  ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ -  ಇಬ್ಬರು‌ ಸ್ಥಳದಲ್ಲೇ ಮೃತ್ಯು

 

 

error: Content is protected !!
Scroll to Top