ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522

ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9481513253

ನ್ಯೂಸ್ ಕಡಬ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743493943

Also Read  ಆಕರ್ಷಣ ಮಂತ್ರ ಮತ್ತು ದಿನ ಭವಿಷ್ಯ

ಕಡಬದ ಕಾರ್ ಡೆಕೊರ್ ಸಂಸ್ಥೆಗೆ ಟೆಕ್ನೀಷಿಯನ್ ಬೇಕಾಗಿದ್ದಾರೆ. ಸಂಪರ್ಕಿಸಿ: 9481513253

 

 

 

error: Content is protected !!
Scroll to Top