ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ – News Kadaba

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522

ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9481513253

ನ್ಯೂಸ್ ಕಡಬ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743493943

ಕಡಬದ ಕಾರ್ ಡೆಕೊರ್ ಸಂಸ್ಥೆಗೆ ಟೆಕ್ನೀಷಿಯನ್ ಬೇಕಾಗಿದ್ದಾರೆ. ಸಂಪರ್ಕಿಸಿ: 9481513253

 

 

 

Scroll to Top