ನಾಳೆ (ಎ.21) ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು ಭಾಗದಲ್ಲಿ ವಿದ್ಯುತ್ ನಿಲುಗಡೆ

ಪುತ್ತೂರು, ಎ.20. ಕಡಬ – ಸುಬ್ರಹ್ಮಣ್ಯ ಹಾಗೂ 33 ಕೆವಿ ಪುತ್ತೂರು – ಸವಣೂರು – ನೆಲ್ಯಾಡಿ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ (ಎ.21) ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ 33 ಕೆವಿ ಪುತ್ತೂರು – ಕಡಬ – ಸುಬ್ರಹ್ಮಣ್ಯ ಹಾಗೂ 33 ಕೆವಿ ಪುತ್ತೂರು – ಸವಣೂರು – ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Also Read  ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

 

 

error: Content is protected !!
Scroll to Top