ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಸ್ಟುಡಿಯೋಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 9448446145

ಕಡಬದ ಪ್ರಿಂಟಿಂಗ್ ಪ್ರೆಸ್ ಸಂಸ್ಥೆಗೆ ಕಂಪ್ಯೂಟರ್ ಇಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9448952331

ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9481513253

Also Read  ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ

ನ್ಯೂಸ್ ಕಡಬ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743493943 ಬಯೋಡಾಟಾವನ್ನು newskadaba@gmail.com ಗೆ ಕಳುಹಿಸಿಕೊಡಿ.

 

 

error: Content is protected !!
Scroll to Top