ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಾರ್ಮಾಡಿ: ಅಪಘಾತವಾಗಿ ಸಹಾಯದ ನಿರೀಕ್ಷೆಯಲ್ಲಿದ್ದ ಕಾರಿನ ಚಾಲಕನನ್ನು ಬೆದರಿಸಿ ದರೋಡೆ ➤ ಚಿನ್ನ, ಹಣ, ಮೊಬೈಲ್ ಕಸಿದು ಪರಾರಿ – News Kadaba

ಚಾರ್ಮಾಡಿ: ಅಪಘಾತವಾಗಿ ಸಹಾಯದ ನಿರೀಕ್ಷೆಯಲ್ಲಿದ್ದ ಕಾರಿನ ಚಾಲಕನನ್ನು ಬೆದರಿಸಿ ದರೋಡೆ ➤ ಚಿನ್ನ, ಹಣ, ಮೊಬೈಲ್ ಕಸಿದು ಪರಾರಿ

(ನ್ಯೂಸ್ ಕಡಬ) newskadaba.com ಬಣಕಲ್, ಮೇ.06. ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದ ಕಾರಿನ ಪ್ರಯಾಣಿಕರನ್ನು ಬೆದರಿಸಿ ಹಣ, ಚಿನ್ನಾಭರಣ ಹಾಗೂ ಮೊಬೈಲನ್ನು ಎಗರಿಸಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಈ ಬಗ್ಗೆ ಬಣಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಿವಾಸ ಮಧುಸೂದನ್ ಎಂಬವರು ಬುಧವಾರದಂದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ತಡರಾತ್ರಿ ಇವರ ಕಾರು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕಾಗಮಿಸಿದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು ಹಣ, ಮೊಬೈಲ್ ಹಾಗೂ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿರುವುದಾಗಿ ದೂರಿ‌ನಲ್ಲಿ ಉಲ್ಲೇಖಿಸಲಾಗಿದೆ.

 

 

Scroll to Top