ಮೇ. 19ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಬಿ.ಸಿ ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ. 13. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶವನ್ನು ಮೇ. 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.


ಈಗಾಗಲೇ ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ. 19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Scroll to Top