ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆ (ಮೇ.19) ಮಧ್ಯಾಹ್ನ 12.30 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ನೋಡಿ.. – News Kadaba

ನಾಳೆ (ಮೇ.19) ಮಧ್ಯಾಹ್ನ 12.30 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ನೋಡಿ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18. ನಾಳೆ (ಮೇ.19 ಗುರುವಾರ) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರದಂದು ಟ್ವೀಟ್ ಮಾಡಿರುವ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.

 

 

Scroll to Top