ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ➤ ಶ್ರೀ ರಾಮಕುಂಜೇಶ್ವರ ಶಾಲೆಯ ವಿದ್ಯಾರ್ಥಿನಿ ಆಯಿಷತ್ ಫರ್ವೀನಾ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಆಯಿಷತ್ ಫರ್ವೀನ 545 (87.02%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.

ರಾಮಕುಂಜ ಗ್ರಾಮದ ಆತೂರು ಕುಂಡಾಜೆ ನಿವಾಸಿ ಅಬ್ದುಲ್ ಜಬ್ಬಾರ್ ಹಾಗೂ ರಝೀಯ ದಂಪತಿ ಪುತ್ರಿಯಾಗಿರುವ ಈಕೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

 

error: Content is protected !!
Scroll to Top