ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಲು ಯತ್ನ ➤ ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಕಾನ್ಸ್ಟೇಬಲ್..!!



(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 09. ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದು ಬೆನ್ನಟ್ಟಿದ ಪೊಲೀಸ್ ಓರ್ವರು ಆತನ ಹೆಡೆಮುರಿ ಕಟ್ಟಿದ ಘಟನೆ ವರದಿಯಾಗಿದೆ.








ಆರೋಪಿ ದೇರಳಕಟ್ಟೆ ನಿವಾಸಿ ಮುಸ್ತಫಾ ಎಂಬಾತ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕೊಣಾಜೆ ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಎಂ.ಬಿ.ಅಸುಂಡಿ ಎಂಬವರು ತನ್ನ ಪ್ರಾಣದ ಹಂಗು ತೊರೆದು ದನಕಳವು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.






error: Content is protected !!
Scroll to Top