ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಲಾರಿ ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ.

ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!
Scroll to Top