ನವಜಾತ ಶಿಶುವಿನ ಮೃತದೇಹ ತೋಡಿನಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 22. ಕಾರ್ಕಳ ಕಸಬಾ ಗ್ರಾಮದ ಪೆರ್ವಾಜೆ ಎಂಬಲ್ಲಿ ಮನೆಯೊಂದರ ಎದುರು ಇರುವ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ.

 

ಸ್ಥಳೀಯ ನಿವಾಸಿ ಅಬ್ದುಲ್ ಖಾದರ್ ಎಂಬವರು ಎಂದಿನಂತೆ ನಿನ್ನೆ ಸಂಜೆ ಮನೆಯಿಂದ ಕಾರ್ಕಳ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮನೆಯ ಎದುರುಗಡೆ ಇರುವ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ

 

error: Content is protected !!
Scroll to Top