ಇಲೆಕ್ಟ್ರಿಕ್ ಶೋರೂಂ ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ ➤ ಶಾರ್ಟ್ ಸರ್ಕ್ಯೂಟ್ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಇಲ್ಲಿನ ಪಡೀಲ್ ಬಳಿಯ ಒಕಿನಾವ ಶೋರೂಮ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.


ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read  ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾದ್ಯಂತ ಪ್ರತಿಭಟನೆ

error: Content is protected !!
Scroll to Top