ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 24. ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಜಲ್ಪಡು ಎಂಬಲ್ಲಿ ಶುಕ್ರವಾರದಂದು ನಡೆದಿದೆ.

 


ಅಪಘಾತ ರಭಸಕ್ಕೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group