ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಂದಿನ ನಾಲ್ಕು ದಿನ ಭಾರೀ ಮಳೆ ಸಂಭವ: ಸಾರ್ವಜನಿಕರು ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ಸೂಚನೆ – News Kadaba

ಮುಂದಿನ ನಾಲ್ಕು ದಿನ ಭಾರೀ ಮಳೆ ಸಂಭವ: ಸಾರ್ವಜನಿಕರು ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.12. ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 13 ರಿಂದ 16 ರವರೆಗೆ ಭಾರೀ ಮಳೆ ಬೀಳುವ ಸಂಭವವಿರುವುದರಿಂದ ಭಾರತ ಹವಾಮಾನ ಇಲಾಖೆ, ಬೆಂಗಳೂರು ಇವರು ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಿದ್ದಾರೆ.
ತಗ್ಗು ಪ್ರದೇಶದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Scroll to Top