ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ.

ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

Scroll to Top