ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ಪುತ್ತೂರು ವತಿಯಿಂದ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾಧ್ಯಕ್ಷರಾದ ಆರಿಫ್ ಬೆಟ್ಟಂಪಾಡಿ ಜಿಲ್ಲಾ ಕಾರ್ಯದರ್ಶಿ ಫಾರೂಕ್ ಕಟ್ಟತ್ತಾರ್ ಹಾಗೂ ಜಿಲ್ಲಾ ಸಮಿತಿ ಮುಖಂಡರಾದ ರಿಝ್ವಾನ್ ಉಪ್ಪಿನಂಗಡಿ ಶಫೀಕ್ ಬೆಟ್ಟಂಪಾಡಿ ಅರ್ಪಾಝ್ ಪರ್ಲಡ್ಕ ಹಾಗೂ ಇತರೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!
Scroll to Top