ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಜು. 02. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಸಂಭವಿಸಿದೆ.

 


ಮೃತ ಬಾಲಕನನ್ನು ಐವರ್ನಾಡಿನ ಆದಂ ಎಂಬವರ ಪುತ್ರ ಹೈದರ್ ಅಲಿ ಎಂದು ಗುರುತಿಸಲಾಗಿದೆ. ಈತ ಪ್ರಿಡ್ಜ್ ನ್ನು ಮುಟ್ಟಿದಾಗ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ.

Scroll to Top