ಕಡಬ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಓರ್ವ ಸಹಿತ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಮರ ಕಡಿದು ಅಕ್ರಮ ಸಾಗಾಟ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಓರ್ವನನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಐತ್ತೂರಿನಲ್ಲಿ ನಡೆದಿದೆ.


ಬಂಧಿತ ಆರೋಪಿಯನ್ನು ಐತ್ತೂರು ಗ್ರಾಮದ ನೆಟ್ಟಣಬೈಲು ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ. ಸರಕಾರಿ ಜಾಗದಿಂದ ಮಾವು ಹಾಗೂ ಹಲಸಿನ ಮರಗಳನ್ನು ಅನುಮತಿ ಇಲ್ಲದೇ ಕಡಿದು ಲಾರಿಯಲ್ಲಿ ಸಾಗಾಟ ನಡೆಸಿದ್ದಾರೆ ಎಂಬ ಆರೋಪದಡಿ ಓರ್ವನನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಅಲ್-ಫತಹ್ ಟ್ರಸ್ಟ್ ವತಿಯಿಂದ ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಇಫ್ತಾರ್ ಕೂಟ

error: Content is protected !!
Scroll to Top