ಕಡಬ: ಬೈಕ್ – ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ಇಂದು ಮಧ್ಯಾಹ್ನ ನಡೆದಿದೆ.


ಉಪ್ಪಿನಂಗಡಿ ಕಡೆಯಿಂದ ಕಡಬಕ್ಕೆ ಬರುತ್ತಿದ್ದ ಆಲ್ಟೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ  ಬೈಕ್ ಹೊಡೆದಿದೆ. ಪರಿಣಾಮ ಬೈಕ್ ಸವಾರ ದೇರಾಜೆ ನಿವಾಸಿಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group