ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 04. ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕುಕ್ಕೇ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆಯಾಗಿದೆ.

ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕುಮಾರಧಾರ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

Also Read  ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ

error: Content is protected !!
Scroll to Top