ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಕಂಟೇನರ್ ಲಾರಿ..!!!!

(ನ್ಯೂಸ್ ಕಡಬ) newskadaba.com ಉಡುಪಿ, ಜು. 04. ರದ್ದಿ ಪೇಪರ್ ತುಂಬಿಕೊಂಡು ಹೊರಟಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಮಣಿಪಾಲ್ ಕೆಳಪರ್ಕಳದಲ್ಲಿ ನಡೆದಿದೆ.

ಪರ್ಕಳದಿಂದ ಗೋವಾ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿಯು ಇಳಿಜಾರು ಪ್ರದೇಶದಲ್ಲಿರುವ ಕಾಂಕ್ರೀಟ್ ರಸ್ತೆ ಮಗಿದು ಡಾಮರು ರಸ್ತೆಗೆ ತಿರುಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಮನೆಯ ಮೇಲೆ ಮಗುಚಿ ಬಿದ್ದಿದೆ. ಮನೆಯಲ್ಲಿ ಯಾರೂ ವಾಸವಿಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Also Read  ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

error: Content is protected !!
Scroll to Top