ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12.‌ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾನುವಾರದಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕರಾವಳಿಗೆ ಆಗಮಿಸಲಿದ್ದಾರೆ.

ಇಂದು ಸಂಜೆ 5.15 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿಗೆ ತೆರಳಿ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ 9.20 ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top